ಸುಮಲತಾಗೆ ಮಂಡ್ಯದಲ್ಲಿ ಸೋಲು | ಇದು ಚಿಂತಾಮಣಿ ಸಮೀಕ್ಷೆ | Oneindia Kannada

  • 5 years ago
Mandya Exit Poll results 2019: Political analyzer Mr. Chintamani carried out an intensive Exit poll for Elections dot in website. According to the Chintamain-5 Dots opinion poll survey, the BJP supported candidate A Sumalatha may be defeated in a narrow margin by Nikhil Kumaraswamy.


ಲೋಕಸಭೆ ಚುನಾವಣೆ 2019ರ ಮತದಾನ ಪ್ರಕ್ರಿಯೆ ನಂತರ ಜನಪ್ರಿಯ ರಾಜಕೀಯ ತಜ್ಞ ಚಿಂತಾಮಣಿ ಅವರು ಎಲೆಕ್ಷನ್. ಇನ್ ವೆಬ್ ತಾಣಕ್ಕಾಗಿ ಸಂಗ್ರಹಿಸಿರುವ ಜನಾಭಿಪ್ರಾಯ ಸಮೀಕ್ಷೆ ಎಕ್ಸಿಟ್ ಪೋಲ್ ವರದಿ ಇಲ್ಲಿದೆ. ಚಿಂತಾಮಣಿ 5 ಡಾಟ್ಸ್ ಸಮೀಕ್ಷಾ ವರದಿಯಂತೆ ಬಿಜೆಪಿ 271 ಗಳಿಸಲಿದ್ದು, ಎನ್ಡಿಎ 335 ಸ್ಕೋರ್ ಮಾಡಲಿದೆ. ಯುಪಿಎ 100 ಸ್ಥಾನ ಮುಟ್ಟಲು ಕಷ್ಟಪಡಲಿದೆ ಎಂದು ಏಪ್ರಿಲ್ ತಿಂಗಳಿನಲ್ಲಿ ನೀಡಿದ ಸಮೀಕ್ಷೆಯಲ್ಲಿ ಹೇಳಿತ್ತು.

Recommended