Lok Sabha Elections 2019: ನಂದಮೂರಿ ಬಾಲಕೃಷ್ಣ ಹಾಗು ಅವರ 9ನೇ ರೂಮಿನ ರಹಸ್ಯ

  • 5 years ago
Telugu Super Star, Hindupur MLA Nandamuri Balakrishna is very sentimental about a Room no 9 during the counting day. He is preparing for Assembly Election results 2019 to be declared on May 23(Thursday) along with Lok Sabha elections 2019.

ಲೋಕಸಭೆ ಚುನಾವಣೆ ಜೊತೆಗೆ ಆಂಧ್ರಪ್ರದೇಶದಲ್ಲಿ 15ನೇ ವಿಧಾನಸಭೆಗಾಗಿ ಕೂಡಾ ಚುನಾವಣೆ ನಡೆಸಲಾಯಿತು. ಸ್ಟಾರ್ ನಟ, ನಟಿಯರು, ಸೆಲೆಬ್ರಿಟಿಗಳನ್ನು ಹೊಂದಿರುವ ಚುನಾವಣೆಯ ಫಲಿತಾಂಶ ಮೇ 23ರಂದು ಹೊರಬರಲಿದೆ. ರಾಯಲಸೀಮೆಯ ಅನಂತಪುರ ಜಿಲ್ಲೆಯ ಕರ್ನಾಟಕ ಗಡಿಭಾಗದ ಹಿಂದೂಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರತಿ ಬಾರಿಯಂತೆ ಈ ಬಾರಿಯೂ ಕುತೂಹಲ ಕೆರಳಿಸಿದೆ. ತೆಲುಗಿನ ಸೂಪರ್ ಸ್ಟಾರ್ ನಟ, ಹಾಲಿ ಶಾಸಕ ನಂದಮೂರಿ ಬಾಲಕೃಷ್ಣ(ಬಾಲಯ್ಯ) ಅವರ ಚುನಾವಣಾ ಭವಿಷ್ಯ ನಿರ್ಧಾರವಾಗಲಿದೆ.

Recommended