ಮೊದಲ ಬಾರಿಗೆ ದೆಹಲಿ ವಿಮಾನ ಏರಿದ್ದಾರೆ ರಾಜ್ಯದ 10 ಸಂಸದರು..?

  • 5 years ago
2019ರ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ ಹಲವು ಹಾಲಿ ಸಂಸದರು ಆಯ್ಕೆಯಾಗಿದ್ದಾರೆ. 10 ಜನ ಸಂಸದರು ಮೊದಲ ಬಾರಿಗೆ ರಾಜ್ಯದಿಂದ ಆಯ್ಕೆಯಾಗಿ ಸಂಸತ್ ಪ್ರವೇಶಿಸಿದ್ದಾರೆ.
Lok sabha elections 2019 results announced. Here are the list of first time MP's from Karnataka.

Recommended