ಜೂನ್ 10ರೊಳಗೆ ಮೈತ್ರಿ ಸರ್ಕಾರ ಪತನವಾಗುತ್ತೆ | ಸಿದ್ದರಾಮಯ್ಯ ಆಪ್ತ ಕೆ ಎನ್ ರಾಜಣ್ಣ ಹೇಳಿಕೆ

  • 5 years ago
JDS- Congress coalition government in Karnataka will collapse by June 10th, said Siddaramaiah close aid and Madhugiri former MLA KN Rajanna in Tumakuru on Monday. He also lashes out DCM Dr G Parameshwar.
ತುಮಕೂರು ಜಿಲ್ಲೆಯ ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಸೋಮವಾರ ಅಸಮಾಧಾನ ತಾರಕಕ್ಕೇರಿದೆ. ಕಾಂಗ್ರೆಸ್ ನ ಮಾಜಿ ಶಾಸಕ (ಮಧುಗಿರಿಯಲ್ಲಿ ಕಳೆದ ಬಾರಿ ಶಾಸಕ) ಕೆ.ಎನ್.ರಾಜಣ್ಣ ಅವರು ಸುದ್ದಿಗೋಷ್ಠಿ ನಡೆಸಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.

Recommended