ನರೇಂದ್ರ ಮೋದಿಯವರು ಮೇ 30ರಂದೇ ಪ್ರಮಾಣವಚನ ಸ್ವೀಕರಿಸುತ್ತಿರೋದ್ಯಾಕೆ?

  • 5 years ago
Why Narendra Modi is taking oath as PM on Ekadashi, 11 day of a fortnight? Trolls told the reason on social media.
ಭಾರತದ ಹದಿನೈದನೇ ಪ್ರಧಾನಿಯಾಗಿ ನರೇಂದ್ರ ದಾಮೋದರದಾಸ್ ಮೋದಿ ಅವರು ಗುರುವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಷ್ಟಕ್ಕೂ ಮೋದಿ ಅವರು ಪ್ರಮಾಣ ವಚನ ಸ್ವೀಕಾರಕ್ಕೆ ಇದೇ ದಿನವನ್ನು ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತಾ?

Recommended