ಈ ಬಿಜೆಪಿ ನಾಯಕರಿಗೆ ನರೇಂದ್ರ ಮೋದಿ ಸಂಪುಟದಲ್ಲಿ ಅವಕಾಶ ಇಲ್ಲ | oneindia

  • 5 years ago
BJP's many top leaders did not get place in Modi cabinet. Sushma Swaraj and Arun Jaitley deliberately stay out of cabinet. Maneka Gandhi, Rajyavardhan Singh Rathore, Suresh Prabhu, Uma Bharti did not get minister post.
ನರೇಂದ್ರ ಮೋದಿ ಅವರು ನಿನ್ನೆಯಷ್ಟೆ ದೇಶದ ಪ್ರಧಾನಿಯಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ 58 ಮಂದಿ ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಅವರ ಕಳೆದ ಅವಧಿಯಲ್ಲಿ ಮಂತ್ರಿಗಳಾಗಿ ಕೆಲಸ ಮಾಡಿದ್ದ ಬಹುತೇಕ ಮಂದಿ ಮತ್ತೊಮ್ಮೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಕೆಲವು ಭಾರಿ ಖ್ಯಾತ ಮುಖಂಡರು ಈ ಬಾರಿ ಸಂಪುಟ ಸೇರುವ ಅವಕಾಶವನ್ನು ಕಳೆದುಕೊಂಡಿದ್ದಾರೆ.

Recommended