Pailwan Movie: ಜೂನ್ 4ರಂದು ನಾಳೆ ಸುದೀಪ್ ಅಭಿಮಾನಿಗಳಿಗೆ ಸಿಗಲಿದೆ ಭರ್ಜರಿ ಗಿಫ್ಟ್ | FILMIBEAT KANNADA
  • 5 years ago
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಬಾಲಿವುಡ್ ನಲ್ಲಿ ಬ್ಯುಸಿಯಾಗಿದ್ದಾರೆ. ಸಲ್ಮಾನ್ ಖಾನ್ ಅಭಿನಯದ 'ದಬಾಂಗ್-3' ಚಿತ್ರದಲ್ಲಿ ಕಿಚ್ಚ ಖಳ ನಟನಾಗಿ ಅಬ್ಬರಿಸುತ್ತಿದ್ದಾರೆ. ಇತ್ತ ಸ್ಯಾಂಡಲ್ ವುಡ್ ನಲ್ಲಿ ಕಿಚ್ಚ 'ಕೋಟಿಗೊಬ್ಬ-3' ಚಿತ್ರದಲ್ಲೂ ಬ್ಯುಸಿಯಾಗಿದ್ದಾರೆ. ಜೊತೆಗೆ ಸುದೀಪ್ ಅಭಿನಯದ 'ಪೈಲ್ವಾನ್' ಚಿತ್ರ ರಿಲೀಸ್ ಗೆ ರೆಡಿಯಾಗಿದೆ. ಆದ್ರೆ ಸದ್ಯ 'ಪೈಲ್ವಾನ್' ಟೀಂ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ.
Recommended