ಮತ್ತೆ ಪಕ್ಷ ಸಂಘಟನೆ ಮಾಡ್ತೀನಿ ಎಂದ್ರು ಗೌಡ್ರು

  • 5 years ago
ಲೋಕಸಭೆ ಚುನಾವಣೆ ಸೋಲನ್ನು ಸವಾಲಾಗಿ ಸ್ವೀಕರಿಸಿ, ಮೈತ್ರಿ ಸರ್ಕಾರಕ್ಕೆ ಧಕ್ಕೆ ಆಗದ ರೀತಿಯಲ್ಲಿ ಜೆಡಿಎಸ್ ಪಕ್ಷವನ್ನು ಪುನಃ ಸಂಘಟಿಸುತ್ತೇನೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರು ಹೇಳಿದರು.

JDS president Deve Gowda said that i will not take rest, i will re organize jds party. He said i am not afraid of lok sabha elections 2019 loose.

Recommended