ಡಿಕೆಶಿ ವಿಚಾರಕ್ಕೆ ಸಂಬಂಧಪಟ್ಟಂತೆ ಜೂ.25ಕ್ಕೆ ಮಹತ್ವದ ಆದೇಶ | Oneindia Kannada

  • 5 years ago
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯ ಜೂನ್ 25ಕ್ಕೆ ಆದೇಶ ಕಾಯ್ದಿರಿಸಿದೆ. ಆದಾಯ ತೆರಿಗೆ ದಾಳಿ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು.
Special courts for elected representatives Bengaluru reserved it's order for June 25 on the petition field by Karnataka water resource minister D.K.Shiva Kumar.

Recommended