ಎಚ್ ಡಿ ಕುಮಾರಸ್ವಾಮಿ ಅಮೆರಿಕ ಪ್ರವಾಸದಲ್ಲಿರುವಾಗ ಕಾಂಗ್ರೆಸ್‌ನ ಮತ್ತೊಂದು ವಿಕೆಟ್ ಪತನ | Oneindia Kannada

  • 5 years ago
ತೂಗುಯ್ಯಾಲೆಯಲ್ಲಿದ್ದ ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಕಂಟಕ ಎದುರಾಗಿದೆ. ಅತ್ತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸದಲ್ಲಿರುವಾಗಲೇ ಇತ್ತ ಕಾಂಗ್ರೆಸ್‌ನ ಮತ್ತೊಂದು ವಿಕೆಟ್ ಪತನಗೊಂಡಿದೆ.

In a jolt to JDS-Congress coalition government, Vijayanagar Congress MLA on Monday submitted his resignation to Speaker Ramesh Kumar. Sources says 7 more Congress MLAs are ready to resign.

Recommended