ಮೈತ್ರಿ ಸರ್ಕಾರವನ್ನ ಉಳಿಸಿಕೊಳ್ಳಲು ಎಚ್ ಡಿ ಕುಮಾರಸ್ವಾಮಿಗೆ ಇರುವುದೊಂದೇ ಆಯ್ಕೆ | Oneindia Kannada

  • 5 years ago
What is Kamaraj Marg Plan? Can Karnataka CM Kumaraswamy adopt it in Karnataka in order to save government. In 1963, Kamaraj proposed then Prime Minister Nehru that all senior Congress leaders holding ministerial office resign and take up party work.


ರಾಜಕೀಯ ಬಿಕ್ಕಟ್ಟು ಎದುರಾದಾಗ ಸರ್ಕಾರ ಉಳಿಸಿಕೊಳ್ಳಲು 'ಸಾಮ, ದಾನ, ಬೇಧ, ದಂಡ' ಹೀಗೆ ವಿವಿಧ ಮಾರ್ಗಗಳನ್ನು ಅನುಸರಿಸುವುದು ಮಾಮೂಲಿ. ಕರ್ನಾಟಕದಲ್ಲಿ ಇಂದು ತಲೆದೋರಿರುವುದು ರಾಜೀನಾಮೆ ಪ್ರಹಸನವೆ ಹೊರತು ಇನ್ನೂ ದೊಡ್ಡ ಬಿಕ್ಕಟ್ಟಿನ ಸ್ಥಿತಿ ಎನ್ನಲು ಬರುವುದಿಲ್ಲ. ಅಷ್ಟು ಶಾಸಕರ ರಾಜೀನಾಮೆ ಅಂಗೀಕರಿಸದ ಹೊರತು ಸರ್ಕಾರ ಉರುಳುವುದಿಲ್ಲ. ಒಟ್ಟಾರೆ, ರಾಜೀನಾಮೆ ನಾಟಕದ ಕ್ಲೈಮ್ಯಾಕ್ಸಿಗೆ ಮುಂದಿನ ವಿಧಾನಸಭೆ ಅಧಿವೇಶನ ವೇದಿಕೆ ಒದಗಿಸಲಿದೆ. ಕುಮಾರಸ್ವಾಮಿಗೆ 'ಕಾಮರಾಜ ಮಾರ್ಗ' ಈಗ ಉಳಿದಿರುವ ಏಕೈಕ ಆಯ್ಕೆ

Recommended