ICC World Cup 2019 : ಸಾನಿಯಾ ಮಿರ್ಜಾ ಟ್ವೀಟ್ ಗೆ ಮಲ್ಲಿಕ್ ಫುಲ್ ಖುಷ್..? | Sania Mirza | Oneindia Kannada

  • 5 years ago
ಪಾಕಿಸ್ತಾನದ ಅನುಭವಿ ಆಟಗಾರ ಶೋಯೆಬ್ ಮಲಿಕ್ ಅವರು ಏಕದಿನ ಕ್ರಿಕೆಟ್ ನಿವೃತ್ತಿ ಘೋಷಣೆ ಮಾಡಿದ್ದು ಈ ಕುರಿತು ಟ್ವೀಟ್ ಮಾಡಿರುವ ಶೋಯೆಬ್ ಪತ್ನಿ ಹಾಗೂ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಪತಿಯ ಸಾಧನೆ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.

Recommended