ಎಚ್ ಡಿ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿದ ಬಿ ಎಸ್ ಯಡಿಯೂರಪ್ಪ | Oneindia Kannada

  • 5 years ago
Karnataka BJP president B.S.Yeddyurappa upset with the assembly speaker K.R.Ramesh Kumar for not approving MLA's resignation. And also B S Yeddyurappa insists H D Kumaraswamy to resign from CM position


ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಕ್ಷಣದ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಧರಣಿ ನಡೆಸಿದರು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬುಧವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಾಯಿತು. ಸರ್ಕಾರ ಬಹುಮತ ಕಳೆದುಕೊಂಡಿದೆ, ಕುಮಾರಸ್ವಾಮಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಯಿತು.

Recommended