ಡಿ ಕೆ ಶಿವಕುಮಾರ್ ಟ್ವಿಟ್ಟರ್ ನಲ್ಲಿ ಫುಲ್ ಟ್ರೆಂಡಿಂಗ್ | Oneindia Kannada

  • 5 years ago
Karnataka legislative assembly Speaker KR Ramesh Kumar took the crucial decision on the resignations of 13 rebel MLAs. 10 MLAs still in Mumbai, high drama scenes seen simultaneously in Mumbai and Bengaluru. Social Media is now abuzz with political development and Congress blame BJP kidnapping its MLAs


ಕರ್ನಾಟಕದಲ್ಲಿ ಆಡಳಿತಾರೂಢ ಕೈ ತೆನೆ ಸರ್ಕಾರ ಸಚಿವರು, ಶಾಸಕರು ಸರಣಿ ರಾಜೀನಾಮೆಯಿಂದಾಗಿ ಉಂಟಾಗಿರುವ ಅಸ್ಥಿರತೆಯ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಕಿಚ್ಚು ಹೆಚ್ಚಾಗಿದೆ. ಸರ್ಕಾರ ರಚನೆ ಬಗ್ಗೆ ಬಿಜೆಪಿ ತಲೆಕೆಡಿಸಿಕೊಂಡಿರುವ ವೇಳೆಯಲ್ಲಿ ಮುಂಬೈಗೆ ತೆರಳಿ ಅತೃಪ್ತರ ಮನ ಓಲೈಕೆಗೆ ಯತ್ನಿಸಿದ ಸಚಿವ ಡಿಕೆ ಶಿವಕುಮಾರ್ ರನ್ನು ಹಾಡಿ ಹೊಗಳಿರುವ ಟ್ವೀಟ್ ಗಳು ಕಂಡು ಬಂದಿವೆ. ಜೊತೆಗೆ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಕಿಡ್ನಾಪ್ ಮಾಡಿ ಬಂಧನದಲ್ಲಿರಿಸಿದೆ ಎಂಬ ಆರೋಪಿಸಿ #BJPKidnapsMLAs ಹ್ಯಾಶ್ ಟ್ಯಾಗ್ ನೊಂದಿಗೆ ಟ್ರೆಂಡ್ ಶುರು ಮಾಡಲಾಗಿದೆ.

Recommended