ಎಚ್ ಡಿ ಕುಮಾರಸ್ವಾಮಿ ಹಾಗು ಎಚ್ ಡಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ ಎನ್ ಚೆಲುವರಾಯ ಸ್ವಾಮಿ
  • 5 years ago
Karnataka coalition government: Problem is not only PWD Minister HD Revanna, main problem for the government is CM Kumaraswamy itself: Former MLA, Congress leader N. Chaluvaraya Swamy.
ಅತೃಪ್ತ ಶಾಸಕರು ಯಾವುದೇ ಮನವೊಲಿಕೆಗೆ, ಆಫರ್ ಗಳಿಗೆ ಬಗ್ಗುತ್ತಿಲ್ಲ ಎಂದರೆ, ಅವರಿಗೆಲ್ಲಾ ಸಮ್ಮಿಶ್ರ ಸರಕಾರದ ಮೇಲೆ ಎಷ್ಟು ಬೇಸರ ಇರಬೇಡ. ಇದಕ್ಕೆಲ್ಲಾ ಕಾರಣ ಸಿಎಂ ಕುಮಾರಸ್ವಾಮಿ ಮತ್ತು ಅವರ ಸಹೋದರ ರೇವಣ್ಣ ಎಂದು ಮಾಜಿ ಶಾಸಕ ಚೆಲುವರಾಯಸ್ವಾಮಿ ದೂರಿದ್ದಾರೆ.
Recommended