Karnataka Crisis : ಎಚ್ ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಹೊಸ ಡೆಡ್‌ಲೈನ್ ನೀಡಿದ ರಾಜ್ಯಪಾಲರು
  • 5 years ago
Governor Vajubhai Vala instructed chief minister Kumaraswamy to prove vote of trust before today evening 6. Governor yesterday also instructed to prove majority before afternoon but CM did not.

ವಿಶ್ವಾಸಮತ ಯಾಚನೆಗೆ ಸಿಎಂ ಅವರಿಗೆ ನೀಡಿದ್ದ 1: 30 ರ ಗಡುವು ಮೀರಿದ್ದರೂ ವಿಶ್ವಾಸಮತ ಯಾಚನೆ ಮಾಡಿಲ್ಲವಾದ್ದರಿಂದ ಈಗ ಮತ್ತೊಮ್ಮೆ ಹೊಸ ಡೆಡ್‌ಲೈನ್ ಅನ್ನು ರಾಜ್ಯಪಾಲರು ಸಿಎಂ ಅವರಿಗೆ ನೀಡಿದ್ದಾರೆ.
Recommended