ಅತೃಪ್ತರನ್ನು ಪುನಃ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ: ಸಿದ್ದರಾಮಯ್ಯ | Siddaramaiah

  • 5 years ago
ಪಕ್ಷಕ್ಕೆ ಕೈಕೊಟ್ಟು ಸರ್ಕಾರ ಉರುಳುವಂತೆ ಮಾಡಿದ ಶಾಸಕರ ಬಗ್ಗೆ ಕಠಿಣ ನಿಲುವು ತಳೆದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಯಾವುದೇ ಕಾರಣಕ್ಕೂ ಅವರನ್ನು ಪುನಃ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಹೇಳಿವೆ.

We won't allow them to come to our party again ever said Siddaramaiah about dissident MLAs. Also JDS leader Kumaraswamy also said that we did not allow them to come our party ever again.

Recommended