ಸಿದ್ದರಾಮಯ್ಯ ಹೇಳಿದಂತೆ ನಾವು ಮಾಡಿದ್ದೇವೆ ಅಂದ್ರು ಅತೃಪ್ತರು..? | Shivaram Hebbar | Oneindia Kannada

  • 5 years ago
ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಸಿದ್ದರಾಮಯ್ಯ ಮಾತಿನಂತೆ ನಡೆದುಕೊಂಡಿದ್ದು, ಬಿಜೆಪಿ ಸಂಪರ್ಕದಲ್ಲಿ ಇಲ್ಲ ಎಂದಿದ್ದಾರೆ.

Yellapur MLA Shivaram Hebbar, who resigned to the alliance government said we listen Siddaramaiah words only.

Recommended