Skip to playerSkip to main contentSkip to footer
  • 7/26/2019
ಬಡವರ, ರೈತರ ಪರ ಹೋರಾಟ ನಡೆಸುತ್ತಾ ಬಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಿರುವುದು ಸಂತಸ ತಂದಿದೆ. ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವ ವಿಶ್ವಾಸ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

BJP President BS Yeddyurappa, who has been fighting for the poor and farmers, is happy to be back as Chief Minister. MP Shobha Karandlaje said the people of the state have the confidence of good governance.

Category

🗞
News

Recommended