'ನೋ ಹೆಲ್ಮೆಟ್, ನೋ ಪೆಟ್ರೋಲ್' | ಬೆಂಗಳೂರಲ್ಲಿ ಆಗಸ್ಟ್ 5ರಿಂದ ಹೊಸ ನಿಯಮ ಜಾರಿ

  • 5 years ago
No Helmet, No Petrol: New rule to be implemented in Bengaluru from Aug 5

ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಹೆಚ್ಚಿನ ಮೊತ್ತದ ದಂಡ ವಿಧಿಸುವ ತಿದ್ದುಪಡಿಯೊಂದಿಗೆ ಮೋಟಾರು ವಾಹನ ಕಾಯ್ದೆ ಜಾರಿಗೊಂಡಿದೆ. ಇದಕ್ಕೆ ಪೂರಕವಾಗಿ ಬೆಂಗಳೂರಿನಲ್ಲಿ ಹೊಸ ನಿಯಮ 'ನೋ ಹೆಲ್ಮೆಟ್, ನೋ ಪೆಟ್ರೋಲ್' ಆಗಸ್ಟ್ 05ರಿಂದ ಜಾರಿಗೊಳ್ಳಲಿದೆ. ಇದಕ್ಕೂ ಮುನ್ನ ಈ ನಿಯಮದ ಬಗ್ಗೆ ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಚರ್ಚೆ ನಡೆಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.

Recommended