ಪ್ರಜಾಪ್ರಭುತ್ವದ ಮೇಲಿನ ಆಕ್ರಮಣ: ಕಿಡಿಕಾರಿದ ಕಮಲ್ ಹಾಸನ್

  • 5 years ago
ಸಂವಿಧಾನದ 370 ನೇ ವಿಧಿಯನ್ನು ರದ್ದು ಮಾಡಿರುವುದು ಪ್ರಜಾಪ್ರಭುತ್ವದ ಮೇಲಿನ ಆಕ್ರಮಣ ಎಂದು ಮಕ್ಕಳ್ ನೀಧಿ ಮಯ್ಯಮ್ ಮುಖ್ಯಸ್ಥ, ನಟ ಕಮಲ್ ಹಾಸನ್ ಕಿಡಿಕಾರಿದ್ದಾರೆ.
Scrapping Article 370 In Jammu and Kashmir: Kamal Haasan's Reaction