ಉತ್ತರ ಕನ್ನಡ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಅತೃಪ್ತ ಶಾಸಕ

  • 5 years ago
ಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮುಂಡಗೋಡ ಯಲ್ಲಾಪುರ ಹಾಗೂ ಬನವಾಸಿ ಭಾಗದಲ್ಲಿ ಬಹಳ ಅನಾಹುತಗಳಾಗಿವೆ . ಹಾಗೂ ಉತ್ತರಕನ್ನಡ ಜಿಲ್ಲೆಯು ಸಹ ಮಳೆಯಿಂದ ಸಂಪೂರ್ಣ ನಲುಗಿಹೋಗಿದೆ. ಈ ನಿಟ್ಟಿನಲ್ಲಿ ಶಿವರಾಮ್ ಹೆಬ್ಬಾರ್ ಅವರು ಮುಖ್ಯಮಂತ್ರಿಗಳ ಬಳಿ ಉತ್ತರಕನ್ನಡ ಜಿಲ್ಲೆಗೆ ಹಾಗೂ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೇಳಿದ್ದಾರೆ.
The heavy rains that have been pouring in over the past several days have been devastating in Yallapur and Banavasi areas of the Yallapur assembly constituency. Shivaram Hebbar has requested the chief ministers to release more land to Uttara Kannada district and the constituency.

Recommended