Karnataka Flood: ದಕ್ಷಿಣ ಕನ್ನಡದಲ್ಲಿ ಸಂತ್ರಸ್ತರಿಗೆ ತಕ್ಷಣ 10 ಸಾವಿರ ರೂಪಾಯಿ- ಯಡಿಯೂರಪ್ಪ

  • 5 years ago
ಮಳೆ ಹಾನಿ ಪರಿಶೀಲನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರೆ ಪೀಡಿತ ಕುಕ್ಕಾವು ಗ್ರಾಮಕ್ಕೆ ಭೇಟಿ ನೀಡಿದ ಅವರು ಸಂತ್ರಸ್ತರೊಂದಿಗೆ ಚರ್ಚೆ ನಡೆಸಿ ಅಹವಾಲು ಸ್ವೀಕರಿಸಿದರು.

Chief Minister B S Yediyurappa visiting flood-affected areas in Dakshina Kannada today. and he announced 10000 for flood victims.

Recommended