Karnataka Flood : ರಾಜ್ಯ ಸರ್ಕಾರದಿಂದ ರಾಷ್ಟೀಯ ವಿಪತ್ತು ಘೋಷಣೆ | ಯಾಕೆ? ಇದರ ಲಾಭವೇನು?

  • 5 years ago
Karnataka is under severe flood situation. People urging to declare this under National Disaster. This story discuss Pros and Cons.

ಕಳೆದ 12 ದಿನಗಳಿಂದ ಸುರಿಯುತ್ತಿರುವ ಮಳೆ, ಅದು ಸೃಷ್ಟಿಸಿರುವ ಪ್ರಾಕೃತಿಕ ವಿಕೋಪ ಕರ್ನಾಟಕ ಮಟ್ಟಿಗೆ ಹಿಂದೆಂದೂ ಕಾಣದ ವಿಪತ್ತೊಂದನ್ನು ಸೃಷ್ಟಿಸಿದೆ. ಹೀಗಾಗಿ ಪ್ರವಾಹ ಪರಿಹಾರ ಸಮರೋಪಾದಿಯಲ್ಲಿ ನಡೆಯಬೇಕಿರುವ ಹಿನ್ನೆಲೆಯಲ್ಲಿ ಇದನ್ನು 'ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಿ ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿವೆ ಮತ್ತು ಇದರಲ್ಲಿ ಅರ್ಥವೂ ಇದೆ. ಈವರೆಗೆ ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿವೆ.