"ಏನ್ ಘನಂಧಾರಿ ಕೆಲಸ ಮಾಡಿದ್ದೀರ ಅಂತ ಟ್ಯಾಪ್ ಮಾಡ್ಬೇಕು?"; ಗುಡುಗಿದ ಎಚ್ ಡಿಕೆ

  • 5 years ago
ಬಿಎಸ್ ವೈ ರೀತಿ ನಾನು ಯಾವುದೇ ಸಂವಿಧಾನಾತ್ಮಕ ಸಂಸ್ಥೆಯನ್ನು ಖರೀದಿಸಿಲ್ಲ. ಜನರ ಕಷ್ಟದ ಬಗ್ಗೆ ಗಮನ ಕೊಟ್ಟಿದ್ದೆ. ಅಧಿಕಾರ ದುರುಪಯೋಗಪಡಿಸಿಕೊಂಡು ನನ್ನ ರಕ್ಷಣೆ ಮಾಡಿಕೊಳ್ಳುವ ಅಗತ್ಯ ನನಗಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Recommended