Skip to playerSkip to main contentSkip to footer
  • 8/20/2019
Nippani BJP MLA Shashikala Jolle profile. Shashikala Jolle joined Chief Minister B.S.Yediyurappa cabinet. Shashikala Jolle only one women minister in cabinet.

ಬೆಳಗಾವಿ ಜಿಲ್ಲೆ ಮತ್ತು ಉತ್ತರ ಕರ್ನಾಟಕ ಭಾಗದಿಂದ ಬಿಜೆಪಿ ಶಾಸಕಿಯಾಗಿ ಆಯ್ಕೆಯಾಗಿರುವ ಏಕೈಕ ಮಹಿಳೆ ಶಶಿಕಲಾ ಜೊಲ್ಲೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಿದ್ದು, ಶಶಿಕಲಾ ಜೊಲ್ಲೆ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.

Category

🗞
News

Recommended