ಹಿರಿಯ ನಾಯಕನನ್ನು ಕಳೆದುಕೊಂಡ ಮೋದಿ ಸರ್ಕಾರ..? | Arun Jaitley | Oneindia Kannada

  • 5 years ago
ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಅಗಲುವಿಕೆಯ ಕಹಿ ಇನ್ನೂ ಹಸಿಯಾಗಿ ಇರುವಾಗಲೇ ಮತ್ತೊಂದು ಸಾವಿನ ಆಘಾತ ಎದುರಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ (66) ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.

Former Union finance minister Arun Jaitley is no more. He was died at 66 in AIIMS on Saturday.

Recommended