ಹೈ ಕಮಾಂಡ್ ಗೆ ಅಶೋಕ್ ಮೇಲೆ ಕೋಪ..? | Oneindia Kannada

  • 5 years ago
ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಆಗಿದೆ. ಅಶ್ವತ್ಥ ನಾರಾಯಣ, ಗೋವಿಂದ ಕಾರಜೋಳ ಹಾಗೂ ಲಕ್ಷ್ಮಣ ಸವಡಿ ಉಪಮುಖ್ಯಮಂತ್ರಿಗಳಾಗಿ ನೇಮಕವಾಗಿದ್ದಾರೆ. ಆರ್‌ ಅಶೋಕ್‌ಗೆ ಸಿಗಬೇಕಿದ್ದ ಡಿಸಿಎಂ ಪಟ್ಟ ಅಶ್ವತ್ಥ ನಾರಾಯಣಗೆ ಸಿಕ್ಕಿದೆ. ಹಾಗಾದರೆ ಆರ್‌ ಆಶೋಕ್‌ಡಿಸಿಎಂ ಪಟ್ಟದಿಂದ ವಂಚಿತರಾಗಲು ಕಾರಣ ಇಲ್ಲಿದೆ.

Ashwath Narayana has got the DCM post Here is why R Ashok DCM is deprived of the Post.