ಸೋನಿಯಾ ಗಾಂಧಿಗೆ ಎದುರಾಯ್ತು ದೊಡ್ಡ ತಲೆನೋವು..! | Sonia Gandhi | Oneindia Kannada

  • 5 years ago
ಮಧ್ಯಪ್ರದೇಶದಲ್ಲಿ ಬಿಜೆಪಿ ಜೊತೆ 'ನೆಕ್ ಟು ನೆಕ್ ಫೈಟ್' ನಂತರ, ಅಧಿಕಾರಕ್ಕೇರಿದ್ದ ಕಾಂಗ್ರೆಸ್ಸಿಗೆ ಒಂದಲ್ಲಾ ಒಂದು ತಲೆನೋವು ಕಮಲ್ ನಾಥ್ ಅಧಿಕಾರ ಸ್ವೀಕರಿಸಿದ ದಿನದಿಂದ ಎದುರಾಗುತ್ತಲೇ ಇದೆ. ತನ್ನನ್ನು ಕಡೆಗಣಿಸಲಾಗುತ್ತಿದೆ ಎಂದು ರಾಜ್ಯದ ಪ್ರಭಾವಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಕೋಪಿಸಿಗೊಂಡಿರುವ ನಡುವೆ, ರಾಜ್ಯದ ಸಚಿವರೊಬ್ಬರು, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರ, ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ.
Is Senior Congress Leader Digvijay Singh Interference Too Much In Madhya Pradesh Government? State Forest Minister Umang Singhar Letter To Sonia Gandhi.

Recommended