ಅಭಿಮಾನಿಗೆ ಚಪ್ಪಲಿ ಉಡುಗೊರೆ ಕೊಟ್ಟ ಸಿಎಂ | Oneindia Kannada

  • 5 years ago
ಮಂಡ್ಯ, ಸೆಪ್ಟೆಂಬರ್ 10: ಬಿ.ಎಸ್.ಯಡಿಯೂರಪ್ಪ ಸಿಎಂ ಆಗುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದ ಅಭಿಮಾನಿಯೊಬ್ಬರಿಗೆ ಸ್ವತಃ ಮುಖ್ಯಮಂತ್ರಿಗಳೇ ಕರೆದು ಹೊಸ ಚಪ್ಪಲಿಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

CM Yadiyurappa given slippers to his Fan from Mandya. Fan Shivkumar made new—vows Yadiyurappa became-cm. So BSY gifted a new sandals.

Recommended