ರಾಜ್ಯದಲ್ಲಿ ಟ್ರಾಫಿಕ್ ದಂಡ ಮೊತ್ತ ಕಡಿಮೆ ,ಯಾವುದಕ್ಕೆ ಎಷ್ಟು? | Oneindia Kannada

  • 5 years ago
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆಯಂತೆ ದಂಡಮೊತ್ತವನ್ನು ಕಡಿತಗೊಳಿಸಲಾಗಿದೆ. ಕೇಂದ್ರ ಸರ್ಕಾರವು ಸೆಪ್ಟೆಂಬರ್ 1ರಿಂದ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪರಿಷ್ಕರಿಸಿ ನಿಯಮ ಜಾರಿಗೊಳಿಸಿತ್ತು.

The state government has slashed the expensive amount charged for traffic violations.