ಐಶ್ವರ್ಯ ಆಸ್ತಿ ಜಪ್ತಿ ಮಾಡಿದ ED ಅಧಿಕಾರಿಗಳು..? | DK Shivakumar daughter | Oneindia Kannada

  • 5 years ago
ಮಾಜಿ ಸಚಿವ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಅವರ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸೋಲ್ ಆಂಡ್ ಸೇಲ್ಸ್ ಸೋಲಾರ್ ಕಂಪನಿಯಲ್ಲಿ 78 ಕೋಟಿ ರೂ. ಹಣವನ್ನು ಹೂಡಿಕೆ ಮಾಡಿ ಐಶ್ವರ್ಯ ವ್ಯವಹಾರ ಆರಂಭಿಸಿದ್ದರು. ಡಿಕೆಶಿ ಸ್ನೇಹಿತರ ಮೂಲಕ ಹಣವನ್ನು ಉಡುಗೊರೆಯಾಗಿ ಸ್ವೀಕರಿಸಿ ಐಶ್ವರ್ಯ ಈ ವ್ಯವಹಾರ ಮಾಡಿದ್ದಾರೆ ಎನ್ನುವ ಆರೋಪ ಈಗ ಕೇಳಿ ಬಂದಿದೆ.
It is learned that the assets of Aishwarya, daughter of former minister DK Shivakumar, have been Seized.