ಸದೀಪ್ ಹೊಸ ಟ್ರೈಲರ್ ನೋಡಿ ಅಭಿಮಾನಿಗಳು ಫುಲ್ ಖುಷ್..? | Sye Raa Narasimha Reddy

  • 5 years ago
ಮೆಗಾಸ್ಟಾರ್ ಚಿರಂಜೀವಿ ನಟನೆಯ ಐತಿಹಾಸಿಕ ಚಿತ್ರ ಸೈರಾ ನರಸಿಂಹ ರೆಡ್ಡಿ ಟ್ರೈಲರ್ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಕನ್ನಡದಲ್ಲು ಸೈರಾ ಟ್ರೈಲರ್ ಬಂದಿದ್ದು ಕನ್ನಡ ಪ್ರೇಕ್ಷಕರಿಗೆ ಖುಷಿ ಕೊಟ್ಟಿದೆ. ಬಹುದೊಡ್ಡ ತಾರಬಳಗ ಹೊಂದಿರುವ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಕೂಡ ನಟಿಸಿರುವುದು ಸ್ಯಾಂಡಲ್ ವುಡ್ ಗೆ ಹಬ್ಬವಾಗಿದೆ. ಟ್ರೈಲರ್ ನಲ್ಲೂ ಕಿಚ್ಚನ ದರ್ಬಾರ್ ಜೋರಾಗಿದೆ. ಹಾಗಾಗಿ, ಕನ್ನಡ ಪ್ರೇಕ್ಷಕರು ಈ ಚಿತ್ರಕ್ಕಾಗಿ ಕಾಯುವಂತಾಗಿದೆ.

Megastar Chiranjeevi starrer Sye Raa Narasimha Reddy movie trailer has released in five language.

Recommended