ವೇದಿಕೆ ಮೇಲೆ ಯಡಿಯೂರಪ್ಪ ಅತ್ತಿದ್ದೇಕೆ..? | Yediyurappa | Oneindia Kannada

  • 5 years ago
ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್‌ಕುಮಾರ್ ಅವರ 60ನೇ ಜನ್ಮ ದಿನ ನಿಮಿತ್ತ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಯಡಿಯೂರಪ್ಪ ಗೆಳೆಯನ ನೆನೆದು ಭಾವುಕರಾದರು.

CM Yediyurappa become emotion in program related to Ananthkumar. He said Ananth Kumar is the reason BJP strengthen in Karnataka.