ಕಾಗವಾಡದಲ್ಲಿ ಬಿಜೆಪಿಗೆ ಟಿಕೆಟ್ ಹಂಚಿಕೆಯೇ ತಲೆನೋವು! | FILMIBEAT KANNADA

  • 5 years ago
ಕಾಗವಾಡ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಯಾರು ಅಭ್ಯರ್ಥಿಯಾಗಬಹುದು ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರ ಕಗ್ಗಂಟಾಗುವ ಸಾಧ್ಯತೆ ಇದೆ


Big trouble for BJP in Kagwad assembly seat. By election will be held on October 21, 2019. Former MLA Bharamagouda Kage demand for party ticket. BJP wish to issue ticket for the son of Shrimant Balasaheb Patil.

Recommended