ಹದ್ದು ಗಿಣಿ ಎಂದು ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದು ಯಾರಿಗೆ ? | Oneindia Kannada

  • 5 years ago
ಉಪಚುನಾವಣೆ ಆರಂಭವಾಗುತ್ತಿದ್ದಂತೆ ಮಾಜಿ ಗೆಳೆಯರಾದ ಸಿದ್ದರಾಮಯ್ಯ-ಕುಮಾರಸ್ವಾಮಿ ನಡುವೆ ಮಾತಿನ ಯುದ್ಧ ಆರಂಭವಾಗಿದೆ . ನಿನ್ನೆ ಮಾತನಾಡಿದ್ದ ಕುಮಾರಸ್ವಾಮಿ, 'ಸಿದ್ದರಾಮಯ್ಯ ಸಾಕಿದ ಗಿಣಿಗಳೇ ಹದ್ದಾಗಿ ಕುಕ್ಕಿದವು' ಎಂದು ಹೇಳಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ.

Former CM Siddaramaiah gave reply Kumaraswamy. Siddaramaiah said that congress should not join hands with jds.