Bengaluru : ಬೇರೆ ರಾಜ್ಯಗಳಿಂದ ಬಂದವರು ನಮ್ಮ ಬೆಂಗಳೂರಿನ ಬಗ್ಗೆ ಹೇಳಿದ್ದೇನು? | BoldSky Kannada

  • 5 years ago
Bengaluru (also called Bangalore) is the capital of India's southern Karnataka state. The center of India's high-tech industry, the city is also known for its parks and nightlife. Bengaluru has given shelter to many people. Now check out, What people from other states, says about Bengaluru

ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ, ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರ ಬೆಂಗಳೂರು ನಗರ. ಬೆಂಗಳೂರು ನಗರವು ಕ್ರಿ.ಶ.1537ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ. ಭಾರತದ 5ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ 3ನೇ ಸ್ಥಾನದಲ್ಲಿದೆ.

Recommended