DK Shivakumar case : ಇಂದು ಡಿಕೆಶಿ ಜಾಮೀನು ಅರ್ಜಿ ವಿಚಾರಣೆ | Oneindia Kannada

  • 5 years ago
ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆ ದೆಹಲಿ ಹೈಕೋರ್ಟ್‌ನಲ್ಲಿ ಸೋಮವಾರ ನಡೆಯಲಿದೆ. ಇಡಿಯಿಂದ ಬಂಧನಕ್ಕೊಳಗಾಗಿರುವ ಅವರು ತಿಹಾರ್ ಜೈಲಿನಲ್ಲಿದ್ದಾರೆ.

The Delhi High Court on September 30, 2019 will hear bail plea of Karnataka former minister D.K.Shivakumar. D.K.Shivakumar arrested by Enforcement Directorate in connection with a money laundering case and he is in judicial custody.

Recommended