Sri Ramulu's Prayer for DK shivakumar Release | Oneindia Kannada
  • 5 years ago
"ಡಿಕೆ ಶಿವಕುಮಾರ್ ಜೈಲಿಗೆ ಹೋಗಬೇಕೆಂದು ನಾನೆಂದೂ ಬಯಸಿರಲಿಲ್ಲ. ಡಿ.ಕೆ.ಶಿವಕುಮಾರ್ ಹೊರಗೆ ಬರಲಿ ಎಂದು ಪ್ರಾರ್ಥಿಸಿದ್ದೆ. ಈಗ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಈ ದೇಶದ ಕಾನೂನಿನ ಮೇಲೆ ಎಲ್ಲರಿಗೂ ಗೌರವ, ನಂಬಿಕೆ ಇದೆ" ಎಂದಿದ್ದಾರೆ.

"My comments about DK Shivakumar are not from my heart" said Health Minister Sriramulu in chitradurga
Recommended