HM Revanna Speaks About Collapse of the Coalition Government | Oneindia Kannada

  • 5 years ago
ಕುಮಾರಸ್ವಾಮಿ ಸರ್ಕಾರ ಪತನವಾಗಲು ಕಾಂಗ್ರೆಸ್ ಕಾರಣವಲ್ಲ. ಹಾಗಿರುವಾಗ ಸಿದ್ದರಾಮಯ್ಯ ಅವರನ್ನು ದೂರಿ ಪ್ರಯೋಜನವೇನಿದೆ? ಅವರು ಚುನಾಯಿತ ಪ್ರತಿನಿಧಿಗಳನ್ನು ಸರಿಯಾಗಿ ನಡೆಸಿಕೊಂಡಿರಲಿಲ್ಲ.ನಿಮ್ಮ ಪಕ್ಷದ ಶಾಸಕರನ್ನೇ ನಿಮ್ಮಿಂದ ಉಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಇನ್ನೂ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುವುದು ಎಷ್ಟು ಸರಿ? ಎಂದು ಅವರು ಕಿಡಿಕಾರಿದ್ದಾರೆ.
MLC HM Revanna said Siddaramaiah was not responsible for the collapse of the coalition government.

Recommended