Rahul Dravid and Sourav Ganguly , the Legends of Indian cricket meet for good | Oneindia Kannada
  • 4 years ago
ಬಿಸಿಸಿಐ ನೂತನ ಅಧ್ಯಕ್ಷ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, 'ಗ್ರೇಟ್‌ ವಾಲ್' ಖ್ಯಾತಿಯ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಭೇಟಿಯಾಗಿದ್ದಾರೆ. ಇಬ್ಬರೂ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯಲ್ಲಿ ನಡೆಯಲಿರುವ ಬಿಸಿಸಿಐ ತಾಂತ್ರಿಕ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Saurav Ganguly and Rahul Dravid had a quality chat after becoming the head of BCCI and NCA respectively . And India are up for some good days in cricket
Recommended