Donald Trump Shared a Picture of the Wonderful Dog | Oneindia Kannada

  • 5 years ago
ಇಸ್ಲಾಮಿಕ್ ಸ್ಟೇಟ್ ಅಫ್ ಇರಾಕ್ ಆಂಡ್ ಸಿರಿಯಾ (ಐಸಿಸ್) ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕರ್ ಅಲ್ ಬಾಗ್ದಾದಿಯನ್ನು ಹಿಡಿಯಲು ಸಹಾಯ ಮಾಡಿದ ಅಮೆರಿಕ ಸೇನಾ ಶ್ವಾನದ ಫೋಟೋವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.

Donald Trump said, We have declassified a picture of the wonderful dog (name not declassified) that did such a GREAT JOB in capturing and killing the Leader of ISIS, Abu Bakr al-Baghdadi!

Recommended