India to play their first ever day and night test match against Bangladesh | Oneindia Kannada

  • 5 years ago
ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಪ್ರವಾಸಿ ಬಾಂಗ್ಲಾದೇಶ ವಿರುದ್ಧ ವಿರಾಟ್ ಕೊಹ್ಲಿ ಪಡೆ ಚೊಚ್ಚಲ ಬಾರಿಗೆ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಆಡಲಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ವಿಚಾರವನ್ನು ಖಾತರಿಪಡಿಸಿದ್ದಾರೆ. ನವೆಂಬರ್ 22ರಂದು ಈ ಪಂದ್ಯ ನಡೆಯಲಿದೆ.

Bangladesh after they stepped back from their protest against BCB , have agreed to play a day and night test match at Eden gardens on November 22nd

Recommended