DK Shivakumar's release will have no impact on the by-election, says Shobha Karandlaje

  • 5 years ago
"ಡಿ.ಕೆ.ಶಿವಕುಮಾರ್ ಬಿಡುಗಡೆ ಉಪ ಚುನಾವಣೆ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಡಿ.ಕೆ.ಶಿವಕುಮಾರ್ ಇದ್ದಾಗಲೇ ವಿಧಾನಸಭಾ ಚುನಾವಣೆ ಆಗಿದೆ. ಡಿಕೆಶಿ ಮಂತ್ರಿಯಾಗಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ ಸಂಸದೆ ಶೋಭಾ ಕರಂದ್ಲಾಜೆ ಎಂದು ಹೇಳಿದರು


"DK Shivakumar's release will have no impact on the by-election. Kanakapura may have his influence, but not state" said shobha karandlaje in udupi

Recommended