GT Devegowda :ನೋ ಎಲೆಕ್ಷನ್ ಟೆನ್ಷನ್; ಜಿಟಿಡಿ ಭರ್ಜರಿ ಡಾನ್ಸ್ ವೈರಲ್ | Oneindia kannada

  • 5 years ago
ರಾಜ್ಯದಲ್ಲಿ ಉಪ ಚುನಾವಣೆ ಕಾವು ಜೋರಾಗಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪ್ರಮುಖ ಪಕ್ಷಗಳ ನಾಯಕರು ಭಾರೀ ಕಸರತ್ತು ನಡೆಸುತ್ತಿದ್ದಾರೆ. ಆದರೆ ಮಾಜಿ ಸಚಿವ ಜಿ.ಟಿ. ದೇವೇಗೌಡ ಮಾತ್ರ ಉಪ ಚುನಾವಣೆ ಒತ್ತಡ ಬದಿಗೊತ್ತಿ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುತ್ತಿದ್ದಾರೆ.

The State is gearing up for by-elections. Leaders of the major parties are campaigning to win this election. But former minister G.T. Deve Gowda is spending time with his family members without by-election pressure. His video going viral



Recommended