Skip to playerSkip to main contentSkip to footer
  • 12/18/2019
ಸಾಮಾಜಿಕ ಜಾಲತಾಣದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರ ಪೋಸ್ಟ್ ಗಳಿಗೆ ಅತೀ ಹೆಚ್ಚು ಪ್ರತಿಕ್ರಿಯೆ ನೀಡುವ ಸಾಲಿನಲ್ಲಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಡೇನಿಯಲ್ ವ್ಯಾಟ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ವಿರಾಟ್ ಕೊಹ್ಲಿ, ಎಂಎಸ್ ಧೋನಿ ಸೇರಿದಂತೆ ಹಲವು ಕ್ರಿಕೆಟ್ ಆಟಗಾರ ಪೋಸ್ಟ್ ಗಳಿಗೆ ಡೇನಿಯಲ್ ವ್ಯಾಟ್ ತಮಾಷೆಯಾಗಿ ಕಾಮೆಂಟ್ ಮಾಡುವ ಮೂಲಕ ಭಾರತ ತಂಡದ ಮೇಲಿರುವ ಪ್ರೀತಿಯನ್ನು ಆಗಾಗ ಪ್ರಕಟಿಸುತ್ತಿರುತ್ತಾರೆ.

Yuzvendra Chahal posted a picture from his photo shoot with India teammate Kuldeep Yadav but was trolled by England woman cricketer Danielle Wyatt on Instagram

Category

🗞
News

Recommended