Rishabh Pant ruled out of Rajkot ODI due to concussion | RISHAB PANT | ONEINDIA KANNADA
  • 4 years ago
ವಾಸಿ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಿಂದ ಯುವ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ರಿಷಬ್ ಪಂತ್ ಹೊರ ಬಿದ್ದಿದ್ದಾರೆ. ಮೊದಲ ಏಕದಿನ ಪಂದ್ಯದ ವೇಳೆ ಹೆಲ್ಮೆಟ್‌ಗೆ ಚೆಂಡು ಬಡಿದು ಪಂತ್‌ ಗಾಯಗೊಂಡಿದ್ದರು. ಪಂತ್‌ ಈಗ ಸಂಪೂರ್ಣ ಚೇತರಿಸಿಕೊಂಡಿಲ್ಲ. ಹೀಗಾಗಿ ದ್ವಿತೀಯ ಪಂದ್ಯದಲ್ಲಿ ಆಡುತ್ತಿಲ್ಲ.

Team India reached Rajkot for the 2nd ODI on Wednesday, however, Rishabh Pant, who was supposed to join the team later, will now travel Bengaluru for rehabilitation.
Recommended