ಡಿ ಕೆ ಶಿವಕುಮಾರ್ ಬೆಂಬಲಿಗರಿಗೆ ಖುಷಿಯೋ ಖುಷಿ | DK SHIVKUMAR | CONGRESS | ONEINDIA KANNADA

  • 4 years ago
ಕೆಪಿಸಿಸಿ ಅಧ್ಯಕ್ಷ ಕಾರ್ಯಧ್ಯಕ್ಷರ ಕಗ್ಗಂಟು ಇಂದು ಬಗೆಹರಿಯುವ ಲಕ್ಷಣಗಳು ಕಂಡು ಬಂದಿದೆ. ಇಂದು ಸಂಜೆ ವೇಳೆಗೆ ಎಐಸಿಸಿಯಿಂದ ಅಧಿಕೃತ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ನಾಲ್ಕು ಮಂದಿ ಕಾರ್ಯಧ್ಯಕ್ಷರ ಜೊತೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಲು ಹೈಕಮಾಂಡ್ ಚಿಂತಿಸಿದ್ದು ಪ್ರಾಂತ್ಯವಾರು ಸಮುದಾಯದ ಆಧಾರದ ಮೇಲೆ ನೇಮಕವಾಗಲಿದೆ ಎನ್ನಲಾಗಿದೆ.

Shivakumar and former home minister M B Patil were the two main contenders for the KPCC chief’s post. Former CM Siddaramiah had met the Congress high command earlier in the week.