ಯಡಿಯೂರಪ್ಪ 112 ಕೋಟಿ ಕೊಟ್ಟಿದ್ದು ಯಾರಿಗೆ ಗೊತ್ತಾ..? | Oneindia Kannada

  • 4 years ago
ಕರ್ನಾಟಕದ 14 ಜಿಲ್ಲೆಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಬರ ನಿರ್ವಹಣೆಗೆ ಬರೋಬ್ಬರಿ 112 ಕೋಟಿ ರುಪಾಯಿ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
Karnataka Government Released 112 Crore Rupees Drought Relief Fund For 14 District.

Recommended