ಮಹೀಂದ್ರಾ ಆಟಂ ಎಲೆಕ್ಟ್ರಿಕ್ ವಾಹನದ ಫಸ್ಟ್ ಲುಕ್, ಸ್ಪೆಸಿಫಿಕೇಶನ್, ಫೀಚರ್ಸ್ ಹಾಗೂ ಮತ್ತಿತರ ವಿವರಗಳು

  • 4 years ago
2020ರ ಆಟೋ ಎಕ್ಸ್‌ಪೋದಲ್ಲಿ ಮಹೀಂದ್ರಾ ಆಟಂ ಎಲೆಕ್ಟ್ರಿಕ್ ವಾಹನವನ್ನು ಅನಾವರಣಗೊಳಿಸಲಾಗಿದೆ.

ಹೊಸ ಮಹೀಂದ್ರಾ ಆಟಂ ಎಲೆಕ್ಟ್ರಿಕ್ ವಾಹನದ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಮಹೀಂದ್ರಾ ಆಟಂ ಎಲೆಕ್ಟ್ರಿಕ್ ವಾಹನದ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.

Recommended